23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

ಉಪ್ಪಿನಂಗಡಿ : ಉಳಿ ಗ್ರಾಮದ ಬುಲೆಕ್ಕಿಲ ನಿವಾಸಿ ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ| ಎ. ಅದಮ್ಮ ಸಂಜೀವ ಕರ್ಕೇರ ಅವರ ಪತ್ನಿ ಪ್ರೇಮ ಎಸ್. ಕರ್ಕೇರ (79 ವ) ರವರು ಹೃದಯಾಘಾತದಿಂದ ಜೂ. 9 ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತರು ಮಕ್ಕಳಾದ ಎ. ಸಂತೋಷ್ ಕುಮಾರ್, ಎ. ಅಶೋಕ್ ಕುಮಾರ್, ರೇಖಾ ರಾಜೇಶ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಹೊಸಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಶ್ರೀ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya
error: Content is protected !!