25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಬದ್ಯಾರು- ಮುಂಡೂರು ಸಾರ್ವಜನಿಕ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಜೂ. 9ರಂದು ಸಂಜೆ ನಡೆದಿದೆ.

ಘಟನೆ ವಿವರ: ಜೂ. 09 ರಂದು ಸಂಜೆ ತೆಂಕಕಾರಂದೂರು ಗ್ರಾಮದ ಹಿಬರೋಡಿ ಅಶ್ವಥ ಪಲ್ಕೆ ಎಂಬಲ್ಲಿ ಆಟೋ ರಿಕ್ಷಾವನ್ನು ಅದರ ಚಾಲಕ ಜಿನೇಂದ್ರ ಕುಮಾರ್ ಎಂಬವರು ಬದ್ಯಾರು ಕಡೆಯಿಂದ ಮುಂಡೂರು ಕಡೆಗೆ ತಿರುವು ರಸ್ತೆಯಲ್ಲಿ ರಾಂಗ್ ಸೈಡಿಗೆ ಚಲಾಯಿಸಿ ಮುಂಡೂರು ಕಡೆಯಿಂದ ಬರುತ್ತಿದ್ದ ಬೈಕ್ ಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಜಯಂತ ನಾಯ್ಕ್ ರವರು ಬೈಕ್ ನೊಂದಿಗೆ ರಸ್ತೆಗೆ ಬಿದ್ದು ಕಾಲಿಗೆ ಗಾಯಗಳಾಗಿ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿರುವುದಾಗಿದೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Related posts

    ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

    Suddi Udaya

    ಕನ್ಯಾಡಿ 1 ಸ.ಹಿ.ಪ್ರಾ. ಶಾಲೆಯಲ್ಲಿ ನಲಿಕಲಿ ಕೊಠಡಿಯ ಉದ್ಘಾಟನೆ

    Suddi Udaya

    ಉಜಿರೆ: ಎಸ್.ಡಿ.ಎಂ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

    Suddi Udaya

    ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

    Suddi Udaya

    ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

    Suddi Udaya

    ಪತ್ನಿ – ಮಗಳಿಗೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ಆರೋಪಿ ಬಂಧನ

    Suddi Udaya
    error: Content is protected !!