September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

ಮೂಡುಕೋಡಿ ಶ್ರೀ ರಾಮ ಭಜನಾ ಮಂದಿರದಲ್ಲಿ ಗ್ರಾಮ ಪಂಚಾಯತ್ ವೇಣೂರು, ಅರಣ್ಯ ಇಲಾಖೆ, ಯುವಸೇವಾ ಸಂಗಮ, ಕಾಟಿ ಅಭಿಮಾನಿ ಬಳಗ, ಶ್ರೀ ಕ್ಷೇ, ಧ. ಗ್ರಾ. ಅ. ಯೋಜನೆ, ಶೌರ್ಯ ವಿಪತ್ತು ಘಟಕ ಇವರ ಸಹಕಾರದೊಂದಿಗೆ ವನಮಹೋತ್ಸವ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಸಿ. ಎ. ಬ್ಯಾಂಕ್ ಅಧ್ಯಕ್ಷ ಹಾಗೂ ಪಂ ಸದಸ್ಯ ಸುಂದರ್ ಹೆಗ್ಡೆ ಯವರು ವಹಿಸಿದ್ದರು.

ಈ ವೇಳೆ ಶ್ರೀ ಗಂಧ, ರಕ್ತ ಚಂದನ, ಮಾವು, ಹಲಸು ಸೇರಿದಂತೆ ನೂರು ಗಿಡಗಳ ವಿತರಣೆ ನಡೆಯಿತು
ಕಾರ್ಯಕ್ರಮದಲ್ಲಿ ವೇಣೂರು ಗ್ರಾ.ಪಂ. ತನ್ನ ಶೇ 25ರ ಅನುದಾನದಲ್ಲಿ ಕೊಡಮಾಡುವ ಸವಲತ್ತುಗಳ ವಿತರಣೆಯೂ ನಡೆಯಿತು. ಎರಡನೇ ವಾರ್ಡ್ ನ ಎಲ್ಲಾ ಮನೆಗಳಿಗೆ. ವಿ. ಗಾರ್ಡ್ ಕಂಪನಿ ಯ ಮಿಕ್ಸಿ ಹಾಗೂ ಒಂದನೇ ವಾರ್ಡ್ ನ ಎಲ್ಲಾ ಮನೆಗಳಿಗೆ ಚೇರ್ ವಿತರಣೆ ಮಾಡಲಾಯಿತು.


ಅಲ್ಲದೇ ರ್‍ಯಾಂಕ್ ವಿಜೇತೆ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಮೂಡುಕೋಡಿಯ ಕು| ಸುಪ್ರಿಯಾಳಿಗೆ ಸನ್ಮಾನಿಸಲಾಯಿತು.
ಗ್ರಾ.ಪಂ ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು ಪ್ರಸ್ತಾವನೆ, ಸ್ವಾಗತಿಸಿ, ವಕೀಲ ಉಮೇಶ್ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು.

Related posts

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಅಪ್ರಾಪ್ತ ಬಾಲಕರ ಮೇಲೆ ಪ್ರಕರಣ ದಾಖಲು

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya
error: Content is protected !!