September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

ವೇಣೂರು: ವೇಣೂರು ಗ್ರಾಮ ಪಂಚಾಯತ್ ನಿಧಿ 1ರ ಶೇ.25 ರ ಅನುದಾನದಲ್ಲಿ ಕರಿಮಣೇಲು ಗ್ರಾಮದ 1ನೇ ಮತ್ತು 2 ನೇ ವಾರ್ಡಿನ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣಾ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಹೆಗ್ಡೆ,ಉಪಾಧ್ಯಕ್ಷ ಉಮೇಶ್ ನಡ್ತಿಕಲ್ಲು, ಕರಿಮಣೇಲು ಗ್ರಾಮದ 1ನೇ ವಾರ್ಡಿನ ಸದಸ್ಯರುಗಳಾದ ಅರುಣ್ ಹೆಗ್ಡೆ,ಸುಮಾ,ಮಾಲತಿ, 2ನೇ ವಾರ್ಡಿನ ಸದಸ್ಯರುಗಳಾದ ಜಿನ್ನು,ಪುಷ್ಪಾ, ಶೈಲಜಾ,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ,ಕಾರ್ಯದರ್ಶಿ, ಲೆಕ್ಕ ಸಹಾಯಕರು, ಪಂಚಾಯತ್ ಸಿಬ್ಬಂದಿ ವರ್ಗ, ಕರಿಮಣೇಲು ಗ್ರಾಮದ ಪ.ಜಾತಿ/ ಪ. ಪಂಗಡದ ಫಲಾನುಭವಿಗಳು ಭಾಗವಹಿಸಿದರು.

Related posts

ಬುರುಡೆ ಪ್ರಕರಣ: ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಾಲಯದಲ್ಲಿ ವಾದ ಮಂಡನೆ: ಸುಧೀರ್ಘ ವಾದ ಮಂಡಿಸಿದ ಎಸ್.ಐ.ಟಿ.ಪರ ವಕೀಲ ಎಪಿಪಿ ದಿವ್ಯರಾಜ್ ಹೆಗ್ಡೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬೆಂಗಳೂರು ಬಿಲ್ಲವ ಅಸೋಸಿಯೇಷನ್ ಪೂಜಾ ಸಮಿತಿಯ ಅಧ್ಯಕ್ಷ ಸಂತೋಷ್ ಬಂಗೇರರವರ ತಂಡದ ಸದಸ್ಯರಿಂದ ನವರಾತ್ರಿಯ ವಿಶೇಷ ಭಜನೆ

Suddi Udaya

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರೀ ಆದಿನಾಗ ಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಶ್ರಿ ಕ್ಷೇತ್ರ ಎರ್ನೋಡಿ :78 ನೇ ಸ್ವಾತಂತ್ರೋತ್ಸವ

Suddi Udaya

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘ: 29ನೇ ವರ್ಷದ ವಾರ್ಷಿಕೋತ್ಸವ-ಸತ್ಯನಾರಾಯಣ ಪೂಜೆ

Suddi Udaya

ಖೋ- ಖೋ ಪಂದ್ಯಾಟ: ನಡ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!