September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಕುವೆಟ್ಟು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಚಂದ್ರಶೇಖರ ಕೋಟ್ಯಾನ್ ಕರಿಯಬೆ ಸೋಣoದೂರು, ಅಧ್ಯಕ್ಷರಾಗಿ ನಾಗೇಶ್ ಪೂಜಾರಿ ಆದೇಲು, ಉಪಾಧ್ಯಕ್ಷರಾಗಿ ಶ್ರೀಮತಿ ಶಾಂತಾ ಜೆ ಬಂಗೇರ ಕುವೆಟ್ಟು, ಮೇಘನಾಥ ವರಕಬೆ, ಆನಂದ ಕೋಟ್ಯಾನ್ ರತ್ನಗಿರಿ ಪಣೆಜಾಲು, ಉಮೇಶ್ ಪಿಕೆ ಆದೇಲು, ರವಿ ಪೂಜಾರಿ ಆದೇಲು, ಪ್ರಧಾನ ಕಾರ್ಯದರ್ಶಿ ಹರೀಶ್ ಪೂಜಾರಿ ಅನಿಲ, ಜೊತೆ ಕಾರ್ಯದರ್ಶಿ ಯಶೋಧರ ವರಕಬೆ, ಶ್ರೀಮತಿ ಪ್ರೇಮ ಎಂ ಬಂಗೇರ ಮದ್ದಡ್ಕ , ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯಾದಕಲ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆಯಾಗಿ ಶ್ರೀಮತಿ ಲಲಿತಾ ಕೇದಳಿಕೆ, ಉಪಾಧ್ಯಕ್ಷರಾಗಿ ಶ್ರೀಮತಿ‌ ವಿಮಲಾ ಜಯರಾಮ್ ವರಕಬೆ, ಶ್ರೀಮತಿ ಯಶೋದ ಆದೇಲು, ಕಾರ್ಯದರ್ಶಿಯಾಗಿ ಶ್ರೀಮತಿ ಲಲಿತಾ ಚಿದಾನಂದ ವರಕಬೆ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಶೋಭಾ ಶಶಿಧರ ವರಕಬೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ ಹೇರಾಜೆ ವರಕಬೆ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಅನೂಪ್ ಎಂ ಬಂಗೇರ ಮದ್ದಡ್ಕ, ಉಪಾಧ್ಯಕ್ಷರಾಗಿ ಆಕಾಶ್ ಮಜಲು, ದರ್ಶನ್ ಪಾದೆ, ಕಾರ್ಯದರ್ಶಿಯಾಗಿ ಹರೀಶ್ ಕೋಟ್ಯಾನ್ ಸಪ್ತ ಶ್ರೀ ಮದ್ದಡ್ಕ, ಜತೆ ಕಾರ್ಯದರ್ಶಿಯಾಗಿ ದೀಕ್ಷಿತ್ ವರಕಬೆ, ಕೋಶಾಧಿಕಾರಿ ಶೈಲೇಶ್ ಭದ್ರಕಜೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ತೆಕ್ಕಾರು ಉಪ ಆರೋಗ್ಯ ಕೇಂದ್ರಕ್ಕೆ ಕಟ್ಟಡ ನಿರ್ಮಿಸಲು ಅನುದಾನ ಮಂಜೂರುಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ತೆಕ್ಕಾರು ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ರವರಿಂದ ಮನವಿ

Suddi Udaya

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಚಂದು ಲಾಯಿಲ ಹಾಗೂ ಬಿ. ರಾಮಣ್ಣ ಶೆಟ್ಟಿ ಮಾಲಾಡಿ ಇವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!