September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.12 ರಂದು ವಿದ್ಯುತ್ ನಿಲುಗಡೆ

ಬೆಳ್ತಂಗಡಿ:ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ 12ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ನಿಲುಗಡೆಗೊಳ್ಳಲಿದೆ ಎಂದು ಉಜಿರೆ ಮೆಸ್ಕಾಂ ಉಪ ವಿಭಾಗದ ಪ್ರಕಟಣೆ ತಿಳಿಸಿದೆ.


ಈ ಸಮಯ 33 ಕೆವಿ ಪೆಟ್ರೋನೆಟ್ ಸ್ಥಾವರ, 33 ಕೆವಿ ಎಚ್ ಪಿಸಿಎಲ್ ಸ್ಥಾವರ ತೋಟತ್ತಾಡಿ,ಚಿಬಿದ್ರೆ, ನೆರಿಯ,ಚಾರ್ಮಾಡಿ, ಕಡಿರುದ್ಯಾವರ, ಮಿತ್ತಬಾಗಿಲು, ಮಲವಂತಿಗೆ, ಮುಂಡಾಜೆ,ಕಲ್ಮಂಜ,ದಿಡುಪೆ, ಕೊಲ್ಲಿ ಮೊದಲಾದ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಗೊಳ್ಳಲಿದೆ.

Related posts

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ತಮಿಳುನಾಡು ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ನೆರಿಯ ಗಂಡಿಬಾಗಿಲಿನ ಸಿಯೋನ್ ಆಶ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ನೋಂದಣಿ ಅಭಿಯಾನಕ್ಕೆ ಚಾಲನೆ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya
error: Content is protected !!