23.5 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ., ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ

ಮಡಂತ್ಯಾರು: ಮಡಂತ್ಯಾರು 43ನೇ ವರ್ಷದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಜಯ ಕೆ. ಪಾಂಡವರಕಲ್ಲು ಹಾಗೂ ಕಾರ್ಯದರ್ಶಿಯಾಗಿ ಜಯರಾಮ್ ಆಚಾರ್ಯ ಮೂರ್ಜೆ ಆಯ್ಕೆಯಾಗಿದ್ದಾರೆ.


ಅಧ್ಯಕ್ಷ ಯೋಗೀಶ್ ಹೆಗ್ಡೆ ಅಚ್ಚಬೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂದಿನ ಅವಧಿಗೆ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಸಂಜೀವ ಶೆಟ್ಟಿ ಮುಗೆರೋಡಿ, ಉಪಾಧ್ಯಕ್ಷರಾಗಿ ಸುಂದರ ಆಚಾರ್ಯ ಮೂಡಯೂರು, ಜೊತೆ ಕಾರ್ಯದರ್ಶಿಯಾಗಿ ತುಳಸಿ, ಜಿ.ಹಾರಬೆ, ಕೋಶಾಧಿಕಾರಿಯಾಗಿ ಈಶ್ವರ್ ಶೆಟ್ಟಿ ಮೂಡಯೂರು ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

Related posts

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಗುರುವಾಯನಕೆರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!