32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ ರೂ. 9 ಕೋಟಿ ಅನುದಾನ ಮಂಜೂರುಗೊಳಿಸಿದೆ.

ಈ ವೇಳೆ ಜೂ. 11 ರಂದು ಕಾನೂನು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್ ರವರನ್ನು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ, ಹಾಗೂ ಅನುದಾನಕ್ಕೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಅಪಾರ ಸರ್ಕಾರಿ ವಕೀಲರಾದ ಮನೋಹರ್ ಕುಮಾರ್ ಎ , ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕ್ಕಡ, ಹಿರಿಯ ವಕೀಲರ ಸಮಿತಿಯ ಅಧ್ಯಕ್ಷ ಆಲೋಸಿಸ್ ಲೋಬೊ, ವಕೀಲರಾದ ಪ್ರಶಾಂತ್, ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya
error: Content is protected !!