September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ಸೇವಾ ಯೋಜನೆ ಹಸ್ತಾಂತರ

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯಿಂದ ವಿದ್ಯೆ, ಉದ್ಯೋಗ ಸಂಪರ್ಕ ಎಂಬ ಧ್ಯೇಯ ವಾಕ್ಯದೊಂದಿಗೆ ಹಲವಾರು ಸಾಮಾಜಿಕ ಕೆಲಸಗಳನ್ನು ಮಾಡಿಕೊಂಡು ಬಂದಿರುವಂತಹ ಯುವವಾಹಿನಿ ಶಿರ್ಲಾಲು ಸಂಚಲನ ಸಮಿತಿಯಿಂದ 2025 ನೇ ವರ್ಷದ 21ನೇ ಸೇವಾ ಯೋಜನೆಯನ್ನು ಹರೀಶ್ ಹಾರ್ಜೆ ಇವರ ಮನೆ ನಿರ್ಮಾಣಕ್ಕೆ ಧನಸಹಾಯ ನೀಡಲಾಯಿತು. ಮತ್ತು ಆರೋಗ್ಯ ನಿಧಿಯನ್ನು ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಶಿರ್ಲಾಲಿನ ಉಜಿರಲ್ಕೆ ಮನೆಯ ಪೂವಪ್ಪ ಪೂಜಾರಿ ಹಾಗೂ ಶಿರ್ಲಾಲು ಪಾದೆ ಮನೆ ನಿವಾಸಿ ಧರ್ಣಪ್ಪ ಪೂಜಾರಿ ಇವರಿಗೆ ಆರೋಗ್ಯ ನಿಧಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರು ಹಾಗೂ ನಿರ್ದೇಶಕರು ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ರವರಿಗೆ ಮನವಿ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya
error: Content is protected !!