22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರದ ದಿಮ್ಮಿಗಳ ತೆರವು

ಸುಲ್ಕೇರಿ ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಗ್ರಾಮದ ಕೋಲ್ಯಾಯ ಕಿಂಡಿ ಅಣೆಕಟ್ಟಿಗೆ ಸಿಲುಕಿದ ಮರ ಕಸ ಕಡ್ಡಿಗಳನ್ನು ತೆರವುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸುಲ್ಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ರವಿ ಶೆಟ್ಟಿ, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ, ಲಯನ್ ಸದಸ್ಯರುಗಳಾದ ಸುರೇಶ್ ಭಟ್, ನಾರಾಯಣ ಪೂಜಾರಿ, ಹರೀಶ್ ಪೂಜಾರಿ, ವಿಠಲ್ ಶೆಟ್ಟಿ ಮೊದಲಾದವರು ಪಾಲ್ಗೊಂಡಿದ್ದರು.

Related posts

ಕೊಕ್ಕಡ: ಉಪ್ಪಾರಪಳಿಕೆ ಭಜನಾ ಮಂದಿರದಲ್ಲಿ ದೀಪಲಕ್ಷ್ಮಿ ಪೂಜೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬ್ಬಡಿ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya
error: Content is protected !!