25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

ಗುಜರಾತ್‌ : 240 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನವೊಂದು ಗುಜರಾತ್‌ನ ಅಹಮದಾಬಾದ್‌ನ ಏರ್ ಪೋರ್ಟ್ ಬಳಿಯೇ ಪತನಗೊಂಡಿರುವ ಘಟನೆ ನಡೆದಿದೆ.

ಗುಜರಾತ್ ನ ಅಹಮದಾಬಾದ್ ನ ಏರ್ ಪೋರ್ಟ್ ಬಳಿಯೇ ಈ ದುರಂತ ಸಂಭವಿಸಿದೆ. ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಅಂತರಾಷ್ಟ್ರೀಯ ಬೋಯಿಂಗ್ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ನೆಲಕ್ಕೆ ಅಪ್ಪಳಿಸಿದ್ದು, ಧಗಧಗನೆ ಹೊತ್ತಿ ಉರಿದಿದೆ.

ಮೂಲಗಳ ಪ್ರಕಾರ ವಿಮಾನದಲ್ಲಿ 242 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.

Related posts

ಕೊಕ್ಕಡದಲ್ಲಿ ವ್ಯಾಪಾರ ಆಭಿವೃದ್ಧಿ ಯೋಜನೆಯ ತರಬೇತಿ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಜ.6: ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ಜು.6: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಗೆಜ್ಜೆಗಿರಿ ಮೇಳದ “ಪ್ರಚಂಡ ಮಹಿಷಾಸುರ” ಪ್ರಸಂಗ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಬಿಡುಗಡೆ

Suddi Udaya
error: Content is protected !!