September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜೂ.11 ರಂದು ವಿಶ್ವನಾಥ ಪೂಜಾರಿ ಮೈರಬೆಟ್ಟು ಇವರ ಮನೆಯಲ್ಲಿ ಜರಗಿತು.

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ದ. ಕ. ಹಾಲು ಒಕ್ಕೂಟದ ಜಿಲ್ಲಾ ನಿರ್ದೇಶಕರು ಪ್ರಭಾಕರ್ ಎಚ್. ದೀಪ ಬೆಳಗಿಸಿ ಚಾಲನೆ ನೀಡಿದರು. ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ಪ್ರತಾಪ್ ಶೆಟ್ಟಿ ಕುಂಡಾಜೆ, ನಿರ್ದೇಶಕರಾದ ಕೃಷ್ಣ ಶೆಟ್ಟಿ ಉಮಾನೊಟ್ಟು, ದಿನೇಶ್ ಹುಲಿಮೇರು, ಉಮೇಶ್ ಶೆಟ್ಟಿ ಪಾಲ್ಯ, ಕೇಶವ ಶೆಟ್ಟಿ, ಸುಮಿತ್ರಾ ಶೆಟ್ಟಿ ಹಾಗೂ ವೇಣೂರು ಪಶು ಸಂಗೋಪನಾ ಇಲಾಖೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಪ್ರದೀಪ್ ಪಾಣಿಮೇರು ಸ್ವಾಗತಿಸಿದರು. ನಂತರ ಆರಂಬೋಡಿ ಗ್ರಾಮ ವ್ಯಾಪ್ತಿಯ ಎಲ್ಲಾ ರಾಸುಗಳಿಗೆ ಚರ್ಮಗಂಟು ಮತ್ತು ಕಾಲುಬಾಯಿ ರೋಗದ ಲಸಿಕೆ ನೀಡಲಾಯಿತು.

Related posts

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!