March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

ಮಡoತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ 2025 -26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಲಿಂಗಪ್ಪ ಟೈಲರ್ ಪುಂಜಾಲಕಟ್ಟೆ,ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ, ಕೋಶಾಧಿಕಾರಿಯಾಗಿ ಸವಿತಾ, ಉಪಾಧ್ಯಕ್ಷರಾಗಿ ಜಾರಪ್ಪ ಟೈಲರ್ ಬಳ್ಳಮoಜ ಹಾಗೂ ಕ್ಷೇತ್ರ ಸಮಿತಿಗೆ ಶಶಿಕಲಾ ಗೋಪಾಲ್ ಪುಂಜಾಲಕಟ್ಟೆ, ಪ್ರಮೀಳಾ ಉಮೇಶ್ ಹಾರಬೆ, ಸಂಗೀತ ಶೆಟ್ಟಿ ಮಡಂತ್ಯಾರು, ಯಶೋಧ ಪೂoಜಾ, ಆಶಾಲತಾ ಹಾಗೂ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲಾಯಿತು.

Related posts

ಮುಂಡೂರು ಶ್ರೀ ಕ್ಷೇತ್ರ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ಕುಕ್ಕೇಡಿ : ಪಡ್ಯೋಡಿ ಬೈಲು ನಿವಾಸಿ ಗೋಪಿ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ತಾಲೂಕಿನ ಹಲವಡೆ ಕಾಡಾನೆ ದಾಳಿ: ಸೂಕ್ತ ಕ್ರಮಕೈಗೊಳ್ಳುವಂತೆ ರಕ್ಷಿತ್ ಶಿವಾರಂ ರವರಿಂದ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya
error: Content is protected !!