September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಹವಾಮಾನ ಇಲಾಖೆಯು ದ.ಕ. ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲೆರ್ಟ್ ಘೋಷಿಸಿದೆ.

ಮುಂಜಾಗ್ರತಾ ಕ್ರಮವಾಗಿ ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಖಾಸಗಿ, ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

Related posts

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಮಾ 31-ಎ 4: ತುಳುನಾಡಿನ ಸತ್ಯನಾಪುರದ ಸತ್ಯೋದ ಸಿರಿಯ ಮೂಲ ಆಲಡೆ ಕ್ಷೇತ್ರ ಕಾರಣಿಕದ ಮಣ್ಣು ಲೋಕನಾಡು ಶ್ರೀ ಲೋಕನಾಥೇಶ್ವರ ಕ್ಷೇತ್ರದಲ್ಲಿ ವಾರ್ಷಿಕ ಸಿರಿ ಜಾತ್ರೆ

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya
error: Content is protected !!