September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಕಮಿಟಿ ನಿಡಿಗಲ್ ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯು ಮದರಸ ಹಾಲ್ ನಲ್ಲಿ ನಡೆಯಿತು.

ನೂತನ ಸಮಿತಿಯ ಅಧ್ಯಕ್ಷರಾಗಿ ಎನ್.ಎಮ್. ರಿಯಾಜ್, ಉಪಾಧ್ಯಕ್ಷರಾಗಿ ಮಿರ್ಷಾದ್ , ಕಾರ್ಯದರ್ಶಿಯಾಗಿ ಸೈಫುಲ್ಲ, ಜೊತೆಕಾರ್ಯದರ್ಶಿಯಾಗಿ ರಿಯಾಜ್ ಎನ್., ಖಜಾಂಜಿಯಾಗಿ ನಝಿರ್, ಲೆಕ್ಕ ಪರಿಶೋಧಕರಾಗಿ ಸ್ವಾಲಿಹ್ , ಕಾರ್ಯಕಾರಿ ಸಮಿತಿಯ ಸದಸ್ಯರನ್ನಾಗಿ ತೌಸೀಫ್ , ಬಿ.ಎನ್. ಸಲೀಂ, ಆಸೀಫ್ ಬಿ ಇವರನ್ನು ಆಯ್ಕೆಮಾಡಲಾಯಿತು.

ಜಮಾತ್ ಕಮಿಟಿಯ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಯಂಗ್ ಮೆನ್ಸ್ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಅ.29: ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ:  ವಾಹನಗಳಿಗೆ ರಸ್ತೆ ಬದಲಾವಣೆ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಸ್ತೆ ಸುರಕ್ಷತೆ ಹಾಗೂ ಕಾನೂನು ಅರಿವು ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya
error: Content is protected !!