March 7, 2026
Uncategorized

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜೂ.12ರಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ರನ್ನು ಸನ್ಮಾನಿಸಲಾಯಿತು. ಮಂಡ್ಯ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸದಸ್ಯರಿಗೆ ಪಕ್ಷ ಸಂಘಟನೆಗೆ ಅಭಿನಂದನ್ ಕರೆ ನೀಡಿದರು.

Related posts

ಎ.13 ರಿಂದ ಶ್ರೀ ಕ್ಷೇತ್ರ ಎನೋ೯ಡಿ ನೇಮೋತ್ಸವ ಆರಂಭ: ಎ.19 : ಧರ್ಮ ದೈವ ಅಣ್ಣಪ್ಪ ಸ್ವಾಮಿ , ಗಡಿ ಮೊಗೇರ ದೈವ ಗಳಾದ ಶ್ರೀ ಮುದ್ದ ಕಳಲ,, ದೇವಿ ಸ್ವರೂಪಿಣಿ ಶ್ರೀ ತನ್ನಿ ಮಾನಿಗ, ಸ್ವಾಮಿ ಕೊರಗಜ್ಜ ಹಾಗೂ ಎರ್ನೋ ಡಿ ಗುಳಿಗ ದೈವದ ನೇಮೋ ತ್ಸವ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಚಾಲನೆ: ಭವ್ಯ ಮೆರವಣಿಗೆಯೊಂದಿಗೆ ಹಸಿರು ಹೊರೆಕಾಣಿಕೆ ಸಮರ್ಪಣೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಉಜಿರೆ ಎಸ್.ಡಿ.ಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!