24.2 C
ಪುತ್ತೂರು, ಬೆಳ್ತಂಗಡಿ
June 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

ಮಡಂತ್ಯಾರು: ಹಲವಾರು ಉದ್ಯಮದೊಂದಿಗೆ ಬೆಳೆಯುತ್ತಿರುವ ಮಡಂತ್ಯಾರು ಕಾಲೇಜು ರಸ್ತೆ ಸೈಂಟ್ ಜುದೆ ಕಾಂಪ್ಲೆಕ್ಸ್ ನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭಗೊಂಡಿದೆ.

ಪ್ಯಾಂಟ್ ,ಶರ್ಟ್, ಕೋಟ್,ಜಾಕೇಟ್,ಕುರ್ತ,ಪೈಜಾಮ್ ಸ್ಟಿಚಿಂಗ್ ಮತ್ತು ಡಿಸೈನಿಂಗ್ ಹಾಗೂ ಶಾಲಾ ಸಮವಸ್ತ್ರ ಅತೀ ಶೀಘ್ರದಲ್ಲಿ ಹೊಲಿದು ಕೊಡಲಾಗುವುದು ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಗೇರುಕಟ್ಟೆ: ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ವಸಂತ ಮಜಲು, ಉಪಾಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ

Suddi Udaya

ನಾವರ: ರಾಜಪಾದೆ ದಿ| ಕೊರಗು ಹೆಗ್ಡೆ ರವರ ಶ್ರದ್ದಾಂಜಲಿ ಸಭೆ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ಇಂದಬೆಟ್ಟಿನಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
error: Content is protected !!