26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

ಮಡಂತ್ಯಾರು: ಹಲವಾರು ಉದ್ಯಮದೊಂದಿಗೆ ಬೆಳೆಯುತ್ತಿರುವ ಮಡಂತ್ಯಾರು ಕಾಲೇಜು ರಸ್ತೆ ಸೈಂಟ್ ಜುದೆ ಕಾಂಪ್ಲೆಕ್ಸ್ ನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭಗೊಂಡಿದೆ.

ಪ್ಯಾಂಟ್ ,ಶರ್ಟ್, ಕೋಟ್,ಜಾಕೇಟ್,ಕುರ್ತ,ಪೈಜಾಮ್ ಸ್ಟಿಚಿಂಗ್ ಮತ್ತು ಡಿಸೈನಿಂಗ್ ಹಾಗೂ ಶಾಲಾ ಸಮವಸ್ತ್ರ ಅತೀ ಶೀಘ್ರದಲ್ಲಿ ಹೊಲಿದು ಕೊಡಲಾಗುವುದು ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ “ಕರಂಡಕಾಸುರ ವಧೆ”

Suddi Udaya

72 ನೇ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ನಾರಾವಿ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಸ್ಥೆಯ ಬೆಳವಣಿಗೆಯಲ್ಲಿ ತೊಡಗಿಸಿಕೊಂಡಿರುವ ಎನ್.ಶಶಿಕಾಂತ್ ಜೈನ್ ಅವರಿಗೆ ಕಾಯಕ ದೀಕ್ಷಾಮಣಿ ಪ್ರಶಸ್ತಿ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya
error: Content is protected !!