September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು.

ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ ಪುನರ್ ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಶರತ್ ಗೌಡ ಹಟ್ಟತ್ತೊಡಿ, ಕೋಶಾಧಿಕಾರಿಯಾಗಿ ಯತೀಶ್ ಕುಲಾಲ್ ನಡಿಬೊಟ್ಟು, ಗೌರವಾಧ್ಯಕ್ಷರಾಗಿ ಪದ್ಮನಾಭ ಸುವರ್ಣ ಬಳ್ಳಮಂಜ, ಉಪಾಧ್ಯಕ್ಷರಾಗಿ ಅಜಯ್ ಶೆಟ್ಟಿ ಭಂಡಾರಿಗುಡ್ಡೆ , ಉಮೇಶ್ ಕೋಟೆ , ರಕ್ಷಿತ್ ಪೂಜಾರಿ ಕೊಡ್ಲಕ್ಕೆ, ಜತೆ ಕಾರ್ಯದರ್ಶಿಗಳಾಗಿ ಗೋಪಾಲಕೃಷ್ಣ ಶೆಟ್ಟಿ ನೆತ್ತರ , ರಕ್ಷಿತ್ ಕುಲಾಲ್ ಮಡಂತ್ಯಾರು, ಕ್ರೀಡಾ ಕಾರ್ಯದರ್ಶಿಯಾಗಿ ಸಂಜೀತ್ ಶೆಟ್ಟಿ ಮುಗೇರೊಡಿ , ಸುಭಾಷ್ ಹಾರಬೆ, ಗೌರವ ಸಲಹೆಗರಾರಾಗಿ ಕೆ. ಪ್ರಭಾಕರ ಬಂಗೇರ, ಸಂಜೀವ ಶೆಟ್ಟಿ ಮುಗೇರೊಡಿ, ರತ್ನಾಕರ ಶೆಟ್ಟಿ ಮೂಡಯೂರು, ತುಳಸಿ ಜಿ ಹಾರಾಬೆ, ನಾರಾಯಣ ಪೂಜಾರಿ ಬಳ್ಳಮಂಜ
ಇವರನ್ನು ಸಮಿತಿಯ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.

Related posts

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಹಾರಮೇಳ

Suddi Udaya

ಬೆಂಗಳೂರಿನಲ್ಲಿ ನಡೆಯುವ ಟೆಂಟ್ ಡೇಕೊರ್ & ಕೇಟರಿಂಗ್ ಎಕ್ಸ್ಪೋ 2026 : ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೇಂದ್ರ ಕುಮಾರ್ ಹಾಗೂ ಡಾ.ಮೋಹನ್ ಆಳ್ವ ರವರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya
error: Content is protected !!