September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು.

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಸೌತಡ್ಕ ದೇವಸ್ಥಾನಕ್ಕೆ ಘಂಟೆ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಅವರ ಕುಟುಂಬಸ್ಥರು ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಆಟಿ ಸಂಭ್ರಮ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!