23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಜೂ. 11ರಂದು ಜ್ಞಾಪನ ಶಕ್ತಿ ಪರೀಕ್ಷೆ ಸ್ಪರ್ಧೆಯನ್ನು ಶಾಲಾ ಸಭಾಭವನನದಲ್ಲಿ ಏರ್ಪಡಿಸಲಾಯಿತು.

ಈ ಸ್ಪರ್ಧೆಯಲ್ಲಿ 1ನೇ ತರಗತಿಯಿಂದ 10ನೇ ತರಗತಿ ವರೆಗಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳು ವಿವಿಧ ವಸ್ತುಗಳನ್ನು ವೀಕ್ಷಿಸಿ ಅದರ ಹೆಸರುಗಳನ್ನು ಜ್ಞಾಪಿಸಿ ಬರೆಯುವುದರ ಮೂಲಕ ಈ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಗೆ ಶಾಲಾ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.91 ಫಲಿತಾಂಶ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya
error: Content is protected !!