32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನ:ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ

ಬೆಳ್ತಂಗಡಿ: ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದ ವಿಮಾನ ದುರಂತದಲ್ಲಿ ನಮ್ಮ ಹಲವಾರು ಬಂಧುಗಳನ್ನು ಕಳೆದುಕೊಂಡು ದೇಶಕ್ಕೆ ತುಂಬಲರಾದ ನಷ್ಟ ಉಂಟಾಗಿದೆ. ಅಗಲಿದ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಧಾರ್ಮಿಕ ಮುಂದಾಳು ಕಿರಣ್ ಚಂದ್ರ ಪುಷ್ಪಗಿರಿ ಸಂತಾಪ ಸೂಚಿಸಿದ್ದಾರೆ.

Related posts

ಕಾರಿಂಜ ಮಧ್ವ ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೆಳ್ತಂಗಡಿಯ ಯುವಕ ಸ್ಥಳದಲ್ಲೆ ಸಾವು

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ನೈಮಿಷರವರ ಕೋಕೋ ಡ್ಯೂ ಶುದ್ದ ಗಾಣದ ಕೊಬ್ಬರಿ ಎಣ್ಣೆ ಬಿಡುಗಡೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!