September 6, 2026
ಅಪಘಾತರಾಷ್ಟ್ರೀಯ ಸುದ್ದಿವರದಿ

ಅಹಮದಾಬಾದ್‌ ಏರ್ ಇಂಡಿಯಾ ವಿಮಾನ ಪತನ ಶಾಸಕ ಹರೀಶ್ ಪೂಂಜ ಸಂತಾಪ

ಅಹಮದಾಬಾದ್‌ನಿಂದ ಲಂಡನ್‌ಗೆ ಪ್ರಯಾಣಿಸುತ್ತಿದ್ದ ಏ‌ರ್ ಇಂಡಿಯಾ ವಿಮಾನ (AI-171) ದುರಂತವು ನನಗೆ ತೀವ್ರ ಆಘಾತ, ದಿಗ್ಧಮೆ ಉಂಟು ಮಾಡಿದೆ.

ಅತ್ಯಂತ ಹೃದಯವಿದ್ರಾವಕವಾದ ಈ ದುರ್ಘಟನೆಯಲ್ಲಿ ಅಸುನೀಗಿದ ಪ್ರಯಾಣಿಕರ ಕುಟುಂಬಗಳಿಗೆ ನನ್ನ ದುಃಖತಪ್ತ ಸಂತಾಪಗಳು. ದೇವರ ದಯೆಯಿಂದ ಪ್ರಾಣಾಪಾಯದಿಂದ ಪಾರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ಸೂಚಿಸಿದ್ದಾರೆ.

Related posts

ಬೆಳ್ತಂಗಡಿ ಖಾಸಗಿ ಬಸ್ ನಿಲ್ದಾಣದ ಸಮೀಪ ಮರಣಬಾವಿಯನ್ನು ನಾಚಿಸುವಂತೆ ಗುಂಡಿಗಳ ನಿರ್ಮಾಣ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ ಚೆನ್ನಯ ಕ್ರೀಡಾಕೂಟ ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ ಮತ್ತು ಸಮಾಲೋಚನಾ ಸಭೆ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಳಾಂತರಿತ ಉರ್ವ ಮಾರ್ಕೆಟ್ ಶಾಖೆ ಉದ್ಘಾಟನೆ – ಉರ್ವ ಮಾರಿಯಮ್ಮನ ಆಶೀರ್ವಾದದಿಂದ ವಿಜಯ ಕ್ರೆಡಿಟ್ ಸೊಸೈಟಿ ಉತ್ತರೋತ್ತರ ಅಭಿವೃದ್ಧಿಯಾಗಲಿ: ಡಾ. ಎ.ಸದಾನಂದ ಶೆಟ್ಟಿ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಈದ್ ಮಿಲಾದ್ ಸಂಭ್ರಮ: ಸವಣಾಲು ಬದ್ರಿಯಾ ಜುಮಾ ಮಸೀದಿಯಲ್ಲಿ ಮದರಸ ವಿದ್ಯಾರ್ಥಿಗಳ ವೈವಿಧ್ಯಮಯ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya
error: Content is protected !!