27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತ್ತಿರುವ ಕುವೆಟ್ಟು ಹೊನ್ನಪ್ಪ ಪೂಜಾರಿಯವರ ಚಿಕಿತ್ಸೆಗೆ ನೆರವಾಗಿ

ಕುವೆಟ್ಟು ಗ್ರಾಮದ ನೇರಳಕಟ್ಟೆ ನಿವಾಸಿ ಹೊನ್ನಪ್ಪ ಪೂಜಾರಿಯವರು (49 ವರ್ಷ)ರವರು ಕಳೆದ 5 ವರ್ಷದಿಂದ ಕಿಡ್ನಿ ಮತ್ತು ಬ್ರೈನ್ ಸ್ಟ್ರೋಕ್ ಸಮಸ್ಯೆಯಿಂದ ಬಳಲುತಿದ್ದು ಒಂದು ಕೈ ಮತ್ತು ಕಾಲು ಸ್ವಾದಿನವನ್ನು ಕಳೆದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಂಡಿರುತ್ತಾರೆ.

2 ವರ್ಷದಿಂದ ಒಂದು ವಾರದಲ್ಲಿ 2 ಬಾರಿ ಡೈಯಲಿಸಿಸ್ ಚಿಕಿತ್ಸೆ ನಡೆಯುತ್ತಿದ್ದು ಅದಕ್ಕೆ ಅಳವಡಿಸಿದ ಪೈಪ್ ಎದೆಯಲ್ಲಿ ಮುರಿತಗೊಂಡಿದ್ದು ಆಪರೇಷನ್ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಈಗಾಗಲೇ 10 ಲಕ್ಷಕಿಂತ ಹೆಚ್ಚು ಖರ್ಚಾಗಿದ್ದು ಮುಂದಿನ ಖರ್ಚು ವೆಚ್ಚ ಭರಿಸಲು ಕುಟುಂಬ ಅಸಹಾಯಕರಾಗಿದ್ದು ಕುಟುಂಬದ ಆಧಾರವಾದ ಇವರ ಚಿಕಿತ್ಸೆಗೆ ಧನಸಹಾಯ ನೀಡುವಂತೆ ಕೋರಲಾಗಿದೆ.
ಬ್ಯಾಂಕ್ ಖಾತೆ ವಿವರ:
A/c number – 844016310001709
IFSC BKID0008440
Branch – Bank of India Mangalore
Google pay – 9535167049
Contact: 8971831945 (Yogish) 9535167049 (Prathap)

Related posts

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಿದ್ಧತೆ ಸಭೆ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya
error: Content is protected !!