25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಪ್ರಥಮ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ದೃಷ್ಟಿಕೋನ ಕಾರ್ಯಕ್ರಮ ಜೂ. 13 ರಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಯಾಗಿ ಜೆಸಿಐ ಪಿಎಸ್ ಮತ್ತು ಪ್ರಧಾನ ತರಬೇತುದಾರರು ನಿವೃತ್ತ ಪ್ರಾಂಶುಪಾಲರು ಪ್ರೊ. ಬಿ.ವಿ. ಸೂರ್ಯ ನಾರಾಯಣ ಕೆ ವಹಿಸಲಿದ್ದಾರೆ.


ಎಕ್ಸೆಲ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಅಧ್ಯಕ್ಷತೆ ವಹಿಸಲಿದ್ದಾರೆ.

Related posts

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಠಾಣೆಗೆ ಹೊಸ ವಾಹನ , ಅತ್ಯಾಧುನಿಕ ವ್ಯವಸ್ಥೆ ಒಳಗೊಂಡ ವಾಹನ ಆಪತ್ತಿನ ಸೇವೆಗೆ ಸಜ್ಜಾಗಿದೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya
error: Content is protected !!