September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಪ್ರಸ್ತುತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆಯು ಇತ್ತೀಚೆಗೆ ಜರುಗಿತು.

ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ದ್ವಿತೀಯ ವಾಣಿಜ್ಯ ವಿಭಾಗದ ಶಾಶ್ವತ್ ಪ್ರೀತಮ್ , ಕಾರ್ಯದರ್ಶಿಯಾಗಿ ಅರ್ಲಿನ್ ವೆನಿಶಾ ಪಿಂಟೋ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿ ಸಂಘದ ನಿರ್ದೇಶಕರುಗಳಾದ ರೆನಿಶಾ ವೇಗಸ್, ಅನು, ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Related posts

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕರಸೇವಕರಿಂದ ಸೌತಡ್ಕ ಕ್ಷೇತ್ರದಲ್ಲಿ ಸ್ವಚ್ಛತಾ ಕರಸೇವೆ

Suddi Udaya

ಜಾನಪದ ಗೀತೆ ಸ್ಪರ್ಧೆ : ಧರ್ಮಸ್ಥಳದ ಸಾನ್ವಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಮಲವಂತಿಗೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya
error: Content is protected !!