29.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೂ.13: ಕೊಕ್ಕಡದಲ್ಲಿ ಸತ್ಯಸುದ್ದಿ ನ್ಯೂಸ್ ಡಿಜಿಟಲ್ ಮೀಡಿಯಾ ಶುಭಾರಂಭ

ಕೊಕ್ಕಡ: ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್‌ನಲ್ಲಿ ನೂತನವಾಗಿ ಪ್ರಾರಂಭಿಸಿರುವ ಸತ್ಯಸುದ್ದಿ ನ್ಯೂಸ್ ಕೊಕ್ಕಡ ಉತ್ತಮ ಸಮಾಜಕ್ಕಾಗಿ ನಾವು ಎಂಬ ಧ್ಯೇಯದೊಂದಿಗೆ ಡಿಜಿಟಲ್ ಮೀಡಿಯಾ ಇದರ ಶುಭಾರಂಭವು ಜೂ.13 ರಂದು ಬೆಳಗ್ಗೆ ಗಂಟೆ 11.00ಕ್ಕೆ ನಡೆಯಲಿದೆ ಎಂದು ಆನಂದ ಯನ್. ಎ. ತಿಳಿಸಿದ್ದಾರೆ.

Related posts

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ತೆಕ್ಕಾರು ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

Suddi Udaya

ಶಿಶಿಲ ಸೀಮಾ ಚಿತ್ಪಾವನ ಬ್ರಾಹ್ಮಣ ಸಮಾಜದಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಸೂಳಬೆಟ್ಟುವಿನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಮರ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಅರಣ್ಯ ಇಲಾಖೆ ಹಾಗೂ ಸ್ಥಳಿಯರು

Suddi Udaya

ಬಂದಾರು: ಒಟೆಚ್ಚಾರ್ ನಲ್ಲಿ ಕಾಡಾನೆ ದಾಳಿ-ಅಪಾರ ನಷ್ಟ

Suddi Udaya
error: Content is protected !!