ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

ತಣ್ಣೀರುಪಂತ : ಅರಿವು ಕೇಂದ್ರ ಗ್ರಂಥಾಲಯ ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “”ಬಾಲ ಕಾರ್ಮಿಕತೆ ಮುಕ್ತ “ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಎಂ ಬಿ ಕೆ, ಆಶಾ ಕಾರ್ಯಕರ್ತೆಯರು, ವಲಯ ಆರೋಗ್ಯಧಿಕಾರಿ, ಸಿ.ಹೆಚ್ ಒ ಪಾಲ್ಗೊಂಡು ಬಾಲಕಾರ್ಮಿಕತೆ / ಕಿಶೋರ ಕಾರ್ಮಿಕ ಮುಕ್ತ ಬಗ್ಗೆ ಮಾತನಾಡಿದರು .

ಪಂಚಾಯತ್ ಸಿಬ್ಬಂದಿಯು “”ವಿಶ್ವ ಬಾಲ ಕಾರ್ಮಿಕ ವಿರೋಧಿ” ಬದ್ಧತಾ ಪ್ರಮಾಣ ವಚನವನ್ನು ಬೋಧಿಸಿದರು..

Related posts

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಮದ್ದಡ್ಕ ಎಸ್‌ಕೆಎಸ್‌ಎಸ್‌ಎಫ್ ವತಿಯಿಂದ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!