Uncategorized

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

ಮಲವಂತಿಗೆ: ಕಡು ಬಡತನ ಹೊಂದಿರುವ ಮಲವಂತಿಗೆ ಗ್ರಾಮದ ಕೃಷಿಕರಾದ ಶೀನಪ್ಪ ಗೌಡ ಪಣಿಕ್ಕಲ್
(48ವ) ಜೂ.12ರಂದು ನಿಧನರಾದರು.

ಕಳೆದ 6 ತಿಂಗಳ ಹಿಂದೆ ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಆಕಸ್ಮಿಕವಾಗಿ ಬಿದ್ದು ಹೊಟ್ಟೆಯ ಭಾಗಕ್ಕೆ ಪೆಟ್ಟು ತಾಗಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು.
ತಮ್ಮ ಅರೋಗ್ಯ ಸಮಸ್ಯೆ ಕಡಿಮೆ ಆದ ಬಳಿಕ ಕೃಷಿ ತೋಟವನ್ನೇ ನಂಬಿರುವ ಇವರು ತಮ್ಮ ಕೃಷಿ ತೋಟದಲ್ಲಿ ಕೆಲಸ ಮಾಡುತ್ತಿರುವ ಸಮಯದಲ್ಲಿ ಅದೇ ಭಾಗದಲ್ಲಿ ಸಮಸ್ಯೆ ಉಲ್ಬಣಗೊಂಡು ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ಜೂ.12 ರಂದು ನಿಧನರಾಗಿದ್ದಾರೆ.
ಮೃತರು ಪತ್ನಿ , ಓವ೯ ಪುತ್ರಿ ಬಂಧು, ವಗ೯ದವರನ್ನು ಅಗಲಿದ್ದಾರೆ.

Related posts

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ಧರ್ಮಸ್ಥಳದಲ್ಲಿ 27ನೇ ವಷ೯ದ ಭಜನಾ ಕಮ್ಮಟ : 23 ಭಜನಾ ಮಂಡಳಿಗಳಿಗೆ ‘ಶ್ರೇಷ್ಠ ಭಜನಾ ಮಂಡಳಿ’ ಪುರಸ್ಕಾರ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya
error: Content is protected !!