September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಬೆಳ್ತಂಗಡಿ ತಾ.ಪಂ. ನಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನ

ಬೆಳ್ತಂಗಡಿ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಸರ್ಕಾರದ ಆದೇಶದಂತೆ ಇಂದು(ಜೂ.12) ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ಬಾಲ ಕಾರ್ಮಿಕ ನಿರ್ಮೂಲನೆ ಕುರಿತು ಪ್ರಮಾಣ ವಚನವನ್ನು ಸ್ವೀಕಾರ ಮಾಡಲಾಯಿತು.


ತಾಲೂಕು ಪಂಚಾಯತ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಹಾಯಕ ನಿರ್ದೇಶಕರಾದ ಶ್ರೀಮತಿ ಸಫನಾ ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗೂ ಮಕ್ಕಳು ಉಪಸ್ಥಿತರಿದ್ದರು..

Related posts

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

Suddi Udaya

ಕುಂಭ ಶ್ರೀ ಆಂಗ್ಲ ಮಾಧ್ಯಮ ಶಾಲಾ-ಕಾಲೇಜಿನಲ್ಲಿ “ಹದಿಹರೆಯ ಅರಿವಿನ ಪಯಣ” ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ: ಎಸ್.ಡಿ.ಎಂ. ಐ.ಟಿ. ಗ್ರಂಥಪಾಲಕರಿಗಾಗಿ ಒಂದು ದಿನದ ಕಾರ್ಯಾಗಾರ

Suddi Udaya

ಜ.25 , 26 : ಬೆಳ್ತಂಗಡಿ ಟೀಂ ಅಭಯಹಸ್ತ ಆಶ್ರಯದಲ್ಲಿ ಅಷ್ಟಮ ವರ್ಷದ ಅದ್ಧೂರಿ ಕಾರ್ಯಕ್ರಮ

Suddi Udaya
error: Content is protected !!