September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

ಉಜಿರೆ: ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂ.13 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು.

ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಸಿಯೋನ್ ರಾಜ್ ಹಾಗೂ ಶಾಲಾ ಉಪ ನಾಯಕನಾಗಿ ಅತುಲ್ಯ ತೇಜ ಇವರನ್ನು ಆಯ್ಕೆ ಮಾಡಿರುತ್ತಾರೆ.
ಇನ್ನುಳಿದಂತೆ ಶಿಕ್ಷಣ ಮಂತ್ರಿಯಾಗಿ ತ್ರಿಜಲ್, ನೀರಾವರಿ ಮಂತ್ರಿ ಧೃವ, ಸಾಂಸ್ಕೃತಿಕ ಮಂತ್ರಿ ಅಲ್ರಿಕ್, ಆರೋಗ್ಯ ಮಂತ್ರಿ ಧನ್ವಿತ್, ಕ್ರೀಡಾ ಮಂತ್ರಿ ಆರುಷ್, ಶಿಸ್ತು ಮಂತ್ರಿಯಾಗಿ ಸನ್ವಿತ್ ಇವರನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿರುತ್ತಾರೆ.

ಆಯ್ಕೆಗೊಂಡ ವಿದ್ಯಾರ್ಥಿ ಪರಿಷತ್ತಿನ ನಾಯಕರನ್ನು ಹಾಗೂ ಪ್ರತಿ ಸ್ಪರ್ಧಿಗಳನ್ನು ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದರು.

Related posts

ಶಾಸಕ ಹರೀಶ್ ಪೂಂಜರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಮಟ್ಟದ ಜನಸ್ಪಂದನ ಸಭೆ

Suddi Udaya

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅನಾರು ಹಾ.ಉ.ಸ. ಸಂಘದ ನೂತನ ಕಟ್ಟಡ “ಕ್ಷೀರ ವಾರಿಧಿಯ” ಉದ್ಘಾಟನೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya

ಬಾರ್ಯದಲ್ಲಿ ಯಕ್ಷ ಪುರುಷೋತ್ತಮ ಸರಣಿಯ ಸಮಾರೋಪ

Suddi Udaya
error: Content is protected !!