September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

ಆರಂಬೋಡಿ : ಗ್ರಾಮದ ಎಲ್ಲಾ ಸರಕಾರಿ ಹಿರಿಯ ಕಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು ಎಂಟು ಶಾಲೆಗೆ ಮನೋಜ್ ಶೆಟ್ಟಿ ಐತ್ತೇರಿ ಅವರಿಂದ ನೋಟ್ ಪುಸ್ತಕ ವಿತರಣೆ ಶಾಲೆಗಳು ಆರಂಬೋಡಿ ಹೊಕ್ಕಾಡಿಗೋಳಿ ಪಿಲ್ಲಂಗೋಲಿ ಗುಂಡೂರಿ ಹನ್ನೇರಡು ಕವಲು ಮಂಚಕಲ್ ಕಡ್ತಲಬೆಟ್ಟು ರಾಯಿ. ಎಲ್ಲಾ ಶಾಲೆಗಳಿಗೆ ನೋಟ್‌ ಪುಸ್ತಕ ವಿತರಿಸಿದರು.

ಈ ಸಂದರ್ಭದಲ್ಲಿ ಮನೋಜ್ ಶೆಟ್ಟಿಯ ತಂದೆ, ಐತ್ತೇರಿ ಹರಿಯಪ್ಪ ಶೆಟ್ಟಿ ಹಾಗೂ ಎಲ್ಲಾ ಶಾಲೆಯ ಮುಖ್ಯ ಉಪಾಧ್ಯಯರು, ಅಧ್ಯಾಪಕರು, ಶಾಲಾ ಸಿಬಂದ್ಧಿಗಳು ಹಾಗೂ ಹಳೆ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಕುಟುಂಬೋತ್ಸವ ಕಾರ್ಯಕ್ರಮ

Suddi Udaya

ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!