25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳೀಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜೂ 8 ರoದು ಜರಗಿತು.

ಈ ಸಂದರ್ಭದಲ್ಲಿ ಸಂಘದ ಸಲಹೆಗಾರರು ಎಸ್ ಡಿ ಸಿ ಸಿ ಬ್ಯಾಂಕ್ ಅಳದಂಗಡಿ ಶಾಖೆಯ ಪ್ರಬಂಧಕರಾದ ಚಂದ್ರಹಾಸ ಕೇದೆ, ಬೆಳ್ತಂಗಡಿ ತಾಲೂಕು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನಾಮ ನಿರ್ದೇಶಕರಾದ ತರುಷ್ ಜೆ ಬಂಗೇರ, ವಿಮಲಾ ಜೆ ಬಂಗೇರ ಉಪಸ್ಥಿತಿಯಲ್ಲಿ ಸಂಘದ ನಿರ್ಗಮನ ಅಧ್ಯಕ್ಷ ಚಂದ್ರಶೇಖರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿ ಆನಂದ್ ಕೋಟ್ಯಾನ್ ಇವರು ನೂತನ ಅಧ್ಯಕ್ಷ ನಾಗೇಶ್ ಪೂಜಾರಿ ಆದೇಲು ರವರೀಗೆ ಹಸ್ತಾಂತರ ಮಾಡಿದರು ಈ ಸಂದರ್ಭದಲ್ಲಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಅನೂಪ್ ಬoಗೇರ. ಕಾರ್ಯದರ್ಶಿ ಹರೀಶ್ ಕೋಟ್ಯಾನ್, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಲಲಿತಾ ಕೇದಳಿಕೆ, ಕೋಶಾಧಿಕಾರಿ ವಿಮಲಾ ಜೆ ಬಂಗೇರ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷೆ ಶಾಂತಾ ಜೆ ಬಂಗೇರ, ಕೋಶಾಧಿಕಾರಿ ಗೋಪಿನಾಥ್ ದಾಸ್ ನ್ಯಾಯದಕಲ ಸಂಘದ ಸದಸ್ಯರಾದ ನಳಿನಿ ಜಾಲಿಯರಡ್ಡ, ಜಯಂತಿ ಜಾಲಿಯರಡ್ಡ, ಸುಜಾತ ಚಂದ್ರಹಾಸ್ ಕೇದೆ, ಉಮೇಶ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ವಾಕರ್ ವಿತರಣೆ

Suddi Udaya

ಅ.28-29 ರಂದು ನಡೆಯಲಿರುವ “ವಿಶ್ವ ಬಂಟರ ಸಮ್ಮೇಳನದ” ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ: ಚಾರ್ಮಾಡಿ ಚೆಕ್ ಪೋಸ್ಟ್ ಬಿಗಿ ತಪಾಸಣೆಗೆ ಕ್ರಮ-ಜಿಲ್ಲೆಯಿಂದ ಹೊರ ಹೋಗುವ,ಜಿಲ್ಲೆಗೆ ಆಗಮಿಸುವ ವಾಹನಗಳ ಬಗ್ಗೆ ತೀವ್ರ ನಿಗಾ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya
error: Content is protected !!