September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಲ್ಕೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಜನಮಂಗಳ ಯೋಜನೆಯಡಿ ಮಂಜೂರಾದ ವಾಕಿಂಗ್ ಸ್ಟಿಕ್ ಹಸ್ತಾಂತರ

ನಾಲ್ಕೂರು:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಬಳಂಜ ವಲಯದ ನಾಲ್ಕೂರು ಕಾರ್ಯಕ್ಷೇತ್ರದ ಹಿರಿಯರಾದ ನೊಣಯ್ಯ ಶೆಟ್ಟಿ ಕುರೆಲ್ಯ, ನಾರಾಯಣ ಪೂಜಾರಿ, ಬಾಬು ಇವರಿಗೆ ಮಂಜೂರಾದ ವಾಕಿಂಗ್ ಸ್ಟಿಕ್ ಗಳನ್ನು ಹಸ್ತಾಂತರ ಮಾಡಲಾಯಿತು.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಬಳಂಜ, ಒಕ್ಕೂಟದ ಉಪಾಧ್ಯಕ್ಷ ಗಿರೀಶ್ ಬಂಗೇರ ನಿಟ್ಟಡ್ಕ, ಬಳಂಜ ವಲಯ ಮೇಲ್ವಿಚಾರಕರಾದ ಶ್ರೀಮತಿ ಪದ್ಮಾವತಿ, ಒಕ್ಕೂಟದ ಕಾರ್ಯದರ್ಶಿ ಸವಿತಾ ಹಾಗೂ ನಾಲ್ಕೂರು & ಬಳಂಜ ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ಉಜಿರೆ : ಸಹಕಾರ ಸಂಘದ ಅಧ್ಯಕ್ಷ ಇಚ್ಚಿಲ ಸುಂದರ ಗೌಡ ನಿಧನ

Suddi Udaya

ರುಡ್‌ಸೆಟ್ ಉಜಿರೆಯಲ್ಲಿ ಅಣಬೆ ಬೇಸಾಯ ತರಬೇತಿ ಸಮಾರೋಪ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!