September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964 ತಿದ್ದುಪಡಿಯನ್ನು ತಂದು ಕಲಂ 94 ಇ ನ್ನು ಸೇರ್ಪಡೆಗೊಳಿಸಲಾಗಿದೆ.

ಪ್ಲಾಂಟೇಶನ್ ಬೆಳೆಗಾರರು ಸ್ವಾಧೀನಾನುಭವದಲ್ಲಿರುವ ಪ್ಲಾಂಟೇಶನ್ ಜಮೀನನ್ನು ಒಂದು ಕುಟುಂಬಕ್ಕೆ ಗರಿಷ್ಠ 25 ಎಕ್ರೆಯವರಿಗೆ 30 ವರ್ಷಗಳಿಗೆ ಮಾತ್ರ ಗುತ್ತಿಗೆ ನೀಡುವ ಕುರಿತು ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ ಆನ್-ಲೈನ್ ಮೂಲಕ ಸ್ವೀಕರಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯಾ ಗ್ರಾಮಕ್ಕೆ ಸಂಬಂಧಪಟ್ಟ ನಾಡ ಕಛೇರಿ ಮತ್ತು ಅಟಲ್‌ಜೀ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, 2025ರ ಜುಲೈ 15 ರವರೆಗೆ ಅವಕಾಶ ಕಲ್ಪಿಸಲಾಗಿದೆಯೆಂದು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಹಾಗೂ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 2 ನೇ ಬಾರಿಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜರವರಿಗೆ ಗೌರವಾರ್ಪಣೆ

Suddi Udaya

“ತೂಗುಸೇತುವೆಗಳ ಸರದಾರ” ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ ನಿಧನ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!