September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

ಬೆಳ್ತಂಗಡಿ: ಮಂಡ್ಯ ಜಿಲ್ಲೆಯ ಯುವ ಕಾಂಗ್ರೆಸ್ ಗೆ ನವಚೈತನ್ಯ ತುಂಬುವುದಕ್ಕಾಗಿ ಅಭಿನಂದನ್ ಹರೀಶ್ ಕುಮಾರ್ ಗೆ ಮಂಡ್ಯ ಜಿಲ್ಲಾ ಉಸ್ತುವಾರಿ ನೀಡಲಾಗಿದೆ.

ರಾಜ್ಯ ಯುವಕಾಂಗ್ರೆಸ್ ಕಾರ್ಯದರ್ಶಿಯಾಗಿರುವ ಅಭಿನಂದನ್ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಜೂ.12ರಂದು ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆ ನಡೆಯಿತು. ಈ ವೇಳೆ ಅಭಿನಂದನ್ ಹರೀಶ್ ಕುಮಾರ್ ರನ್ನು ಸನ್ಮಾನಿಸಲಾಯಿತು.

ಮಂಡ್ಯ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸದಸ್ಯರಿಗೆ ಪಕ್ಷ ಸಂಘಟನೆಗೆ ಅಭಿನಂದನ್ ಕರೆ ನೀಡಿದರು.

Related posts

ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ.ಪೂ. ಕಾಲೇಜಿನ ಬಾಲಕಿಯರ ತಂಡಕ್ಕೆ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya
error: Content is protected !!