23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು.

ಮೂಡಬಿದ್ರೆಯಲ್ಲಿ ಸಂಭವಿಸಿದ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರಿನ ಎ. ಜೆ. ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೊಳಗಾಗಿ ಪ್ರಸ್ತುತ ಮೂಡಬಿದ್ರೆ ಮಿಜಾರಿನಲ್ಲಿ ಶುಶ್ರೂಷೆ ಪಡೆಯುತ್ತಿರುವ ನಾರಾಯಣ್ ಶೆಟ್ಟಿ (ನಿಸರ್ಗ ಪ್ರಿಂಟರ್ಸ್)ಇವರಲ್ಲಿಗೆ ತೆರಳಿ ಸಹಾಯಧನ ನೀಡಲಾಯಿತು.

ಈ ಸಂಧರ್ಭದಲ್ಲಿ ಅಶೋಸಿಯೇಶನ್ ಅಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ, ಕೋಶಾಧಿಕಾರಿ ಬಾಲಕೃಷ್ಣ(ಅನುಪಮ ಪ್ರಿಂಟರ್ಸ್ ), ಉಪಾಧ್ಯಕ್ಷರಾದ ಅನಿಲ್ (ಅಕ್ಷರ ಪ್ರಿಂಟರ್ಸ್ ), ಜೋಬಿನ್ (ಪ್ರಿಂಟ್ ಪ್ಯಾಲೇಸ್ ) ಉಪಸ್ಥಿತರಿದ್ದರು.

ಅಶೋಸಿಯೇಶನ್ ಕಾರ್ಯದರ್ಶಿ ಅರ್ಪಣ್ ( ಪೂಂಜಶ್ರೀ ಪ್ರಿಂಟರ್ಸ್ ), ಉಪಾಧ್ಯಕ್ಷ ಸುದತ್ ಜೈನ್ (ಪಾರ್ಶ್ವನಾಥ್ ಪ್ರಿಂಟರ್ಸ್) ಹಿರಿಯ ಸಲಹೆಗಾರ ಶೇಖರ್ (ಮಂಜುಶ್ರೀ ಪ್ರಿಂಟರ್ಸ್ ), ಹಿರಿಯ ಸದಸ್ಯರಾದ ರತ್ನವರ್ಮ ಜೈನ್ (ರತ್ನಗಿರಿ ಪ್ರಿಂಟರ್ಸ್ ), ಸದಸ್ಯರುಗಳಾದ ರಾಮಕೃಷ್ಣ (ರಂಗೋಲಿ ಪ್ರಿಂಟರ್ಸ್ ), ಆಕಾಶ್ ( ಪೂಂಜಶ್ರೀ ಫ್ಲೆಕ್ಸ್ )ಪ್ರಸಾದ್ )ಮಧುರ ಪ್ರಿಂಟರ್ಸ್) ಸಹಕರಿಸಿದರು.

Related posts

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : ಶ್ರೇಷ್ಠ ಮಹಾಧರ್ಮಾಧ್ಯಕ್ಷರುಗಳು ಭಾಗಿ -ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರುಗಳು, ಡಾ.ಹೆಗ್ಗಡೆ ಆಗಮನ

Suddi Udaya

ಉಜಿರೆಯ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಪರೀಕ್ಷಾ ತಯಾರಿಯ ಧನಾತ್ಮಕ ಮಾರ್ಗಗಳ ಕಾರ್ಯಾಗಾರ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಬೆದ್ರಬೆಟ್ಟು ಮರಿಯಾoಬಿಕ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ ಸ್ಪಾರ್ಕ್ -2024

Suddi Udaya
error: Content is protected !!