September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

ಕಲ್ಮಂಜ: ಶ್ರೀ ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ಇಲ್ಲಿನ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ, ದಾನಿಗಳು , ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಾರ್ಗದರ್ಶಕ ಮೋಹನ್ ಕುಮಾರ್ ಇವರಿಂದ ಸುಮಾರು 25 ಮಕ್ಕಳಿಗೆ ಸ್ಕೂಲ್ ಬ್ಯಾಗ್ ಮತ್ತು ಕೊಡೆಯನ್ನು ವಿತರಿಸಲಾಯಿತು.

ಈ ವೇಳೆ 32 ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕಲ್ಮಂಜ ಪ್ರೌಢಶಾಲೆಯ ಅತ್ಯುತ್ತಮ ಸಾಧಕ ವಿದ್ಯಾರ್ಥಿನಿ ಕುಮಾರಿ ಶ್ರಾವ್ಯ ಇವರಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನವನ್ನು ನೀಡಿ ಅಭಿನಂದಿಸಿದರು.

ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಸಂಯೋಜಕರಾದ ಕೆ ಮಂಜುನಾಥ ಶೆಟ್ಟಿ ಸಲಹೆಗಾರರಾದ ವೇಣುಗೋಪಾಲ ಗೌಡ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮೇಲಂತಬೆಟ್ಟು ಗ್ರಾ.ಪಂ. ಎದುರು ಪ್ರತಿಭಟನೆ

Suddi Udaya
error: Content is protected !!