September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಉಲ್ಫೆ ಪ್ರದೇಶದಲ್ಲಿ ಕಂಡು ಬಂದ ಚಿರತೆ

ಪಿಲ್ಯ: ಅಳದಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಲ್ಯ ಗ್ರಾಮದ ಉಲ್ಫೆ ಎಂಬಲ್ಲಿ ಚಿರತೆ ಕಂಡು ಬಂದಿದೆ.


ಇಲ್ಲಿನ ಸತೀಶ್ ತಾಮನ್ಕರ್ ಅವರ ಮನೆಯ ಅಂಗಳದಲ್ಲಿ ತಡರಾತ್ರಿ ಚಿರತೆ ಓಡಾಡಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಸಾಕು ನಾಯಿಯನ್ನು ಹಿಡಿಯಲು ಬಂದ ಚಿರತೆ, ಅದು ತಪ್ಪಿಸಿ ಕೊಂಡಾಗ ಮನೆಯ ಜಗಲಿಯವರೆಗೂ ಬಂದಿದೆ.

Related posts

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ನಡ: ಕನ್ಯಾಡಿ-1 ಸಾರ್ವ ಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಎನ್.ಎಂ.ಎಂ.ಎಸ್. ಪರೀಕ್ಷೆ: ಶಿರ್ಲಾಲು ಶಾಲೆಯ ಕೆ.ಪುಣ್ಯಶ್ರೀ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya
error: Content is protected !!