23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

ಉಜಿರೆ : ಅನುಗ್ರಹ ವಿದ್ಯಾಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆಯು ಅತ್ಯಂತ ಶ್ರದ್ದಾಭಕ್ತಿಯಿಂದ ನಡೆಯಿತು.

ಬಲಿಪೂಜೆಯ ನೇತೃತ್ವವನ್ನು ಹೋಲಿ ರೆಡಿಮರ್ ಶಾಲೆಯ ಪ್ರಾಂಶುಪಾಲರಾದ ಫಾ| ಕ್ಲಿಪರ್ಡ್ ಪಿಂಟೊ ರವರು ವಹಿಸಿದ್ದರು. ಅವರು ತಮ್ಮ ಪ್ರಭೋಧನೆಯಲ್ಲಿ ಸಂತ ಅಂತೋಣಿಯವರ ಜೀವನ ಮೌಲ್ಯಗಳನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ನೈತಿಕ ಉಪದೇಶವನ್ನು ನೀಡಿದರು. ಬಲಿಪೂಜೆಯಲ್ಲಿ ಸಂಚಾಲಕರಾದ ಫಾ| ಅಬೆಲ್ ಲೋಬೊ, ಪ್ರಾಂಶುಪಾಲರಾದ ಫಾ| ವಿಜಯ್ ಲೋಬೊ ಹಾಗೂ ದಯಾಳ್ ಬಾಗ್‌ನ ಫಾ| ದೀಪಕ್ ಫೆರ್ನಾಂಡಿಸ್ ಸಹಕರಿಸಿದರು.

ಕಾರ್ಯಕ್ರಮದಲ್ಲಿ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡೀಸ್ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಿಶೆಲ್ ಪಿಂಟೋ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Related posts

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ ಮಹಾಶಿವರಾತ್ರಿಯ ಪ್ರಯುಕ್ತ 1008 ಸೀಯಾಳ ಅಭಿಷೇಕ

Suddi Udaya

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಎಂಟು ಮಂದಿ ನಾಮನಿರ್ದೇಶಿತ ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಕ್ಷಾಬಂಧನ

Suddi Udaya
error: Content is protected !!