September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

ಕೊಕ್ಕಡ : ಇಲ್ಲಿಯ ವೈಷ್ಣವಿ ಕಾಂಪ್ಲೆಕ್ಸ್ ನಲ್ಲಿ ಸತ್ಯ ಸುದ್ದಿ ನ್ಯೂಸ್‌ ಇದರ ಶುಭಾರಂಭವು ಜೂ. 13 ರಂದು ಪಂಚಮಿ ಹಿತಾರ್ಯುಧಾಮದ ಡಾ| ಮೋಹನ್ ದಾಸ್ ಗೌಡ ರಿಬ್ಬನ್‌ ಕತ್ತರಿಸುವ ಮೂಲಕ ಮತ್ತು ಸೌತಡ್ಕ ಮಹಾಗಣಪತಿ ದೇವಸ್ಥಾನದ ಮುಖ್ಯ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನೆಲ್ಯಾಡಿ ಸೈಂಟ್‌ ಅಲ್ಫೋನ್ಸಾ ಚರ್ಚ್‌ ನ ಧರ್ಮಗುರುಗಳಾದ ವಂದನೀಯ ಫಾ| ಮಾಥ್ಯು ವೆಟ್ಟಂತಡತ್ತಿಲ್‌ ವೆಬ್‌ ಸೈಟ್‌ಗೆ ಚಾಲನೆ ನೀಡುವ ಮೂಲಕ ಸತ್ಯ ಸುದ್ದಿ ನ್ಯೂಸ್‌ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ನಾಗೇಶ್‌ ಕುಮಾರ್‌ , ಕೊಕ್ಕಡ ಕೃಷಿಪತ್ತಿನ ಸಹಕಾರ ಸಂಘ ಅಧ್ಯಕ್ಷ ಕುಶಾಲಪ್ಪ ಗೌಡ, ಉದ್ಯಮಿ ಬಾಲಕೃಷ್ಣ ನೈಮಿಷ ಸೌತಡ್ಕ , ಕೊಕ್ಕಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಯೋಗೀಶ್‌ ಆಲಂಬಿಲ , ಉದ್ಯಮಿ ಗಣೇಶ ಗೌಡ ಕಲಾಯಿ , ಎಲ್‌ ಐ ಸಿ ಏಜೆಂಟ್‌ ಉಮೇಶ ಗೌಡ ಕೊಕ್ಕಡ, ಸುರೇಶ ಗೌಡ ಕಲಾಯಿ, ಸಿದ್ದೀಕ್‌ ಪಟ್ಟೂರು, ರಾಜಾ ರಾಮ್‌ ಹೆಬ್ಬಾರ್‌, ಮೋಹನ್‌ ಭಟ್‌, ಹಿರಿಯರಾದ ಪಿ ಪಿ ಫಿಲೋಮಿನ, ಕೃಪಾಮೋಳ್‌ , ವರದಿಗಾರ ಪ್ರಶಾಂತ್‌ ಸಿ ಎಚ್‌ ಉಪಸ್ಥಿತರಿದ್ದು ಶುಭ ಹಾರೈಸಿದರು.

ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕ ಆನಂದ ಎನ್.ಎ ಸತ್ಕರಿಸಿ ಸ್ವಾಗತಿಸಿದರು.

Related posts

ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದಿಂದ ಅಂತರಾಷ್ಟ್ರೀ ಯ ವಿಚಾರ ಸಂಕಿರಣ

Suddi Udaya

ಕಣಿಯೂರು : ಓಮ್ಮಿ ಕಾರು ಹಾಗೂ ರಿಡ್ಜ್ ಕಾರು ಮುಖಾಮುಖಿ ಡಿಕ್ಕಿ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ಆ. 31: ತಾಲೂಕು ಜೈನ ಸಮಾಜದವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ವಾಹನ ಜಾಥಾ

Suddi Udaya

ದಿಡುಪೆ ಮಸ್ಜಿದುಲ್ ಹಿದಾಯ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಡಿ.ಬಿ ಇಸ್ಮಾಯಿಲ್ ಮುಸ್ಲಿಯಾರ್ ಪುನರಾಯ್ಕೆ

Suddi Udaya
error: Content is protected !!