September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

ಧರ್ಮಸ್ಥಳ: ಮುಂಡ್ರುಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸದಾಶಿವ ಇರ್ನಾಡಿ ಯವರು ಪ್ರತಿ ವರ್ಷದಂತೆ ಈ ಭಾರಿಯು ಶಾಲಾ ಮಕ್ಕಳಿಗೆ ಬೇಕಾದ ನೋಟ್ ಬುಕ್ಸ್‌, ಡ್ರಾಯಿಂಗ್ ಬುಕ್ಸ್, ಪೆನ್ನು -ಪೆನ್ಸಿಲ್ ಗಳನ್ನು ಕೊಡುಗೆಯಾಗಿ ನೀಡಿದರು.


ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರಾದ ಚಿತ್ರ ಪ್ರಭ. ಎಸ್‌ಡಿಎಂಸಿ ಅಧ್ಯಕ್ಷ ಸದಾಶಿವ ಕೆ ಮತ್ತು ಸದಸ್ಯರು ಉಪಸಿತರಿದ್ದರು.

Related posts

ಕ್ಷೌರಿಕ ವೃತ್ತಿಯಲ್ಲಿರುವಾಗಲೇ ಹೃದಯಾಘಾತದಿಂದ ರಾಧಾಕೃಷ್ಣ ಭಂಡಾರಿ ನಿಧನ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನ ಎನ್. ಎಸ್. ಎಸ್. ವಿದ್ಯಾರ್ಥಿ ತೇಜಸ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನಗೈದು ಮಾದರಿಯಾದ ಸುಪ್ರಾಶ್ವರಾಜ್ ಜೈನ್ ಶಿರ್ಲಾಲು

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya
error: Content is protected !!