March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

ಬೆಳ್ತಂಗಡಿ: ಅಳದಂಗಡಿ ಶಿವಪ್ರಸಾದ್ ಅಜಿಲರ ಪೌರ ಸನ್ಮಾನ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ಮಾತುಗಳನ್ನಾಡಿದ ಅವರು ಇಂದಿನ‌ ಡಿಜಿಟಲ್ ಯುಗದಲ್ಲಿ ಪತ್ರಿಕೆಗಳನ್ನು ನಡೆಸುವುದೇ ಕಷ್ಟವಿರುವ ಈ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದಲ್ಲಿ ಓದುಗರಿಗೆ ಒಳ್ಳೆಯ ಪತ್ರಿಕೆ ಒದಗಿಸುತ್ತಿರುವುದು ತುಂಬಾ ಸಂತೋಷದ ವಿಷಯ. ಸುದ್ದಿ ಉದಯ ಪತ್ರಿಕೆ ಮುಂದಿನ ದಿನಗಳಲ್ಲಿ ದಿನಪತ್ರಿಕೆಯಾಗಿ ಮುನ್ನಡೆಯಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ಸಂಪಾದಕರಾದ ಬಿ.ಎಸ್ ಕುಲಾಲ್, ವ್ಯವಸ್ಥಾಪಕ ನಿರ್ದೇಶಕ
ತುಕರಾಮ್ ಬಿ, ಉಪ ಸಂಪಾದಕರಾದ ಸಂತೋಷ್ ಪಿ.ಕೋಟ್ಯಾನ್ ಬಳಂಜ, ವರದಿಗಾರ ಮನೀಶ್ ಅಂಚನ್, ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೊಗ್ರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya

ಬಡಗಕಾರಂದೂರು ಶಾಲಾಭಿವೃದ್ಧಿಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಶಾಲಾ ಎಸ್.ಡಿ.ಎಂ.ಸಿ ಯಿಂದ ಶಾಸಕ ಹರೀಶ್ ಪೂಂಜಾರವರಿಗೆ ಮನವಿ ಸಲ್ಲಿಕೆ

Suddi Udaya

ಉಜಿರೆ: ‘ಎಕೊ-ವಿಶನ್ 2023’ ಅಂತರ್ ವಿಭಾಗೀಯ ಹಾಗೂ ಅಂತರ್ ತರಗತಿ ಸ್ಪರ್ಧೆ ಉದ್ಘಾಟನೆ

Suddi Udaya

ಬಡಗಕಾರಂದೂರು ಸ.ಹಿ.ಪ್ರಾ, ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯೂರು: ಮಲೆಬೆಟ್ಟು ನಿವಾಸಿ ಗುರುಪ್ರಸಾದ್ ಆತ್ಮಹತ್ಯೆ

Suddi Udaya
error: Content is protected !!