26 C
ಪುತ್ತೂರು, ಬೆಳ್ತಂಗಡಿ
October 21, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೇಕ್ರೆಡ್ ಹಾರ್ಟ್ ಪ. ಪೂ ಕಾಲೇಜಿನ ಅನೀಶ್ ಎನ್.ಸಿಸಿ ರಾಷ್ಟ್ರೀಯ ಏಕತಾ ಶಿಬಿರಕ್ಕೆ ಆಯ್ಕೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಅನೀಶ್ ಕ್ಲೆವನ್ ಡಿಸೋಜ ಜೂ. 23 ರಿಂದ ಜುಲೈ 1, ರವರೆಗೆ ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಡೆಯಲಿರುವ ಎನ್.ಸಿ.ಸಿ ರಾಷ್ಟ್ರೀಯ ಏಕತಾ ಶಿಬಿರದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

Related posts

ಪೆರಿಂಜೆ ಇಂದಿರಾಗಾಂಧಿ ವಸತಿ ಶಾಲಾ ವಿದ್ಯಾರ್ಥಿ ಕುಶಿತ್ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಶಿಶಿಲ : ರಸ್ತೆಗೆ ಬಿದ್ದ ಮರ , ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮರ ತೆರವು

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಶಿಶಿಲ: ರಥಬೀದಿ ನಿವಾಸಿ ಕುಸುಮಾವತಿ ನಿಧನ

Suddi Udaya
error: Content is protected !!