March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಸಿನಮಕ್ಕಿ ನೇತ್ರಾಳ ನಿವಾಸಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಚೇತನ್ ದಾಮಲೆ (39) ಅಲ್ಪಕಾಲದ ಅಸೌಖ್ಯದಿಂದ ಬೆಂಗಳೂರಿನ ತಮ್ಮ ಸ್ವಗೃಹದಲ್ಲಿ ಜೂ. 13ರಂದು ನಿಧನ ಹೊಂದಿದರು.

ಉತ್ತಮ ಕ್ರಿಕೆಟ್ ಪಟುವಾಗಿದ್ದ ಅವರು ತಂದೆ, ತಾಯಿ ಪತ್ನಿ, ಪುತ್ರ, ಪುತ್ರಿ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಲಾಯಿಲ : ಶತಾಯುಷಿ ತುಂಗಮ್ಮ ಪೂಜಾರಿ ನಿಧನ

Suddi Udaya

ಎಲ್‌ಕೆಜಿ ಪ್ರವೇಶಕ್ಕೆ 4 ವರ್ಷ ವಯಸ್ಸು ಕಡ್ಡಾಯ ಶಿಕ್ಷಣ ಇಲಾಖೆ ಆದೇಶ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya
error: Content is protected !!