38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

ಕಳೆಂಜ: ಇಲ್ಲಿಯ ಶಿಬರಾಜೆ ಪಾದೆ ಸಮೀಪದ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದಿದ್ದು, ಹಾನಿ ಉಂಟಾದ ಘಟನೆ ಜೂ. 13 ರಂದು ನಡೆದಿದೆ.

ಮರ ಬಿದ್ದ ಪರಿಣಾಮ ತೋಟದ ಒಳಗಡೆ ಹಾದು ಹೋಗಿದ್ದ ವಿದ್ಯುತ್ ತಂತಿಯು ತುಂಡಾಗಿದ್ದು ಸ್ಥಳಕ್ಕೆ ಅರಸಿನಮಕ್ಕಿ, ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಧನಂಜಯ ಗೌಡ ವಲಚ್ಚಿಲ್, ಯೋಗೀಶ್ ಸಿಂಬೂಳ್, ಹರೀಶ್ ವಳಗುಡ್ಡೆ, ಕಾರ್ತಿಕ್ ಎಂ. ಬಿ. ಹಾಗೂ ಸ್ಥಳೀಯರಾದ ಸಂಜೀವ ದೇವಾಡಿಗ, ಕೃಷ್ಣಪ್ಪ ಗೌಡ, ಪವರ್ ಮ್ಯಾನ್ ವಸಂತ್ ಆಗಮಿಸಿ ತೆರವುಗೊಳಿಸುವ ಕಾರ್ಯ ಮಾಡಿದ್ದಾರೆ.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ನಲ್ಲಿ ಸಂಭ್ರಮದ ಮೊಂತಿ ಹಬ್ಬ (ತೆನೆ ಹಬ್ಬ)

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕಿನ ಮುಖ್ಯ ಪುಸ್ತಕ ಬರಹಗಾರರಿಗೆ ಪುಸ್ತಕ ನಿರ್ವಹಣೆ ಮತ್ತು ಜವಾಬ್ದಾರಿಗಳ ಕುರಿತು ತರಬೇತಿ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಮಾಗಮ

Suddi Udaya
error: Content is protected !!