23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ: ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ : ಊರ ಭಕ್ತಾದಿಗಳಿಂದ ಶ್ರಮದಾನ

ಮಚ್ಚಿನ ಗ್ರಾಮದ ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನವು ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದು ದೇವಾಲಯದ ಶಿಲ್ಪಿಗಳ ಕೆಲಸಗಳು ನಿರಂತರವಾಗಿ ನಡೆಯುತ್ತಿದ್ದು ದೇವಾಲಯದ ಸುತ್ತುಪೌಲಿ ಗೋಪುರದ ಮಾಡಿನ ಕೆಲಸಗಳು ಊರ ಭಕ್ತಾದಿಗಳಿಂದ ಶ್ರಮದಾನದ ಮೂಲಕ ಜೂ.13 ರಂದು ನಡೆಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ಸಮಿತಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ: ಬುರುಡೆ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ಸೆ.16 ಕ್ಕೆ ಬೆಲ್ ಅದೇಶ ಕಾಯ್ದಿರಿಸಿದ ಬೆಳ್ತಂಗಡಿ ಕೋರ್ಟ್

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya
error: Content is protected !!