27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

ಕನ್ಯಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕನ್ಯಾಡಿ ಮಾಚಾರು ಎಂಬಲ್ಲಿ ವಾಸವಿರುವ ಕಾವೇರಿಯವರು ಸುಮಾರು ಒಂದು ತಿಂಗಳಿಂದ ಅನಾರೋಗ್ಯದಿಂದ ಮಲಗಿದಲ್ಲಿಯೇ ಇದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯಿಂದ ಗುರುತಿಸಿ ಅವರ ಆರೋಗ್ಯ ಸುಧಾರಣೆಗೆ ಹೆಗ್ಗಡೆಯವರು ನೀಡಿದ ವಾಟರ್ ಬೆಡ್ ವಿತರಿಸಲಾಯಿತು.


ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಯಶೋಧರ ಕೆ, ಮೇಲ್ವಿಚಾರಕರಾದ ರವೀಂದ್ರ ಬಿ ಹಾಗೂ ಸುಂದರ ನಾಯ್ಕ ಹಾಗೂ ಅವರ ಪತ್ನಿ ಉಪಸ್ಥಿತರಿದ್ದರು.

Related posts

ಸೆ.21: ಕರಾಯ ವಿದ್ಯುತ್ ನಿಲುಗಡೆ

Suddi Udaya

ಚಾರ್ಮಾಡಿ: ಕೊಟ್ರಬೆಟ್ಟು ನಿವಾಸಿ ಕೃಷಿಕ ಪದ್ಮಯ್ಯ ಗೌಡ ನಿಧನ

Suddi Udaya

ಕಳಿಯ ಬೊಳ್ಳುಕಲ್ಲು ಹನುಮಾನ್ ನಗರ ಶ್ರೀ ದುರ್ಗಾ ಭಜನಾ ಮಂಡಳಿ ವಾರ್ಷಿಕ ಲೆಕ್ಕ ಪತ್ರ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಜಾರಿಗೆಬೈಲು ಬದ್ರ್ ಜುಮ್ಮಾ ಮಸೀದಿಯ ಅಧ್ಯಕ್ಷರಾಗಿ ಹಾಜಿ ಕೆ.ಎಂ ಅಬೂಬಕ್ಕರ್, ಕಾರ್ಯದರ್ಶಿಯಾಗಿ ಹಾರಿಶ್ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya
error: Content is protected !!