38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

ಅಳದಂಗಡಿ : ಇಲ್ಲಿಯ ನಾರಾವಿ –ಗುರುವಾಯನಕೆರೆ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜೂ.13ರಂದು ರಾತ್ರಿ ನಡೆದಿದೆ.

ಅಳದಂಗಡಿಯಲ್ಲಿ ಕಾರು ಚಾಲಕ ರೇಣುಕಾ ಪ್ರಸಾದ್‌ ಪಿ ಎಂಬವರು ಗುರುವಾಯನಕರೆ ಕಡೆಯಿಂದ ನಾರಾವಿ ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೇ ರಸ್ತೆಯ ಬಲ ಬದಿಗೆ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ರಮೇಶ್‌ ಎಂಬವರಿಗೆ ಡಿಕ್ಕಿ ಹೊಡೆದ ಪರಿಣಾಮ ರಮೇಶ್‌ ರವರು ರಸ್ತೆಗೆ ಬಿದ್ದು ಗಾಯಗಳಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುತ್ತಾರೆ.

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ದೇವಿಕಿರಣ್ ಕಲಾನಿಕೇತನ ಸಂಸ್ಥೆಗೆ ಭರತನಾಟ್ಯ ಜೂನಿಯರ್ ಹಾಗೂ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಬೆಳ್ತಂಗಡಿ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 3.31ಲಕ್ಷದ ಮದ್ಯ ವಶ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!