ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಶವ ಪತ್ತೆ: ವಾರೀಸುದಾರರು ಪತ್ತೆಗಾಗಿ ಮನವಿ

ಧರ್ಮಸ್ಥಳ: ಸುಮಾರು 35-40 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಗೋದಾವರಿ ವಸತಿ ಗೃಹದ ಮಹಡಿಯ ಜಗಲಿಯಲ್ಲಿ ಜೂ.14ರಂದು ಬೆಳಿಗ್ಗೆ ಸಮಯ ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿದ್ದು, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್ಐ 8277986449 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವಂತೆ ತಿಳಿಸಲಾಗಿದೆ.

Related posts

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆ – 10 ದಿನಗಳ ಉದ್ಯಮಶೀಲತಾ ತರಬೇತಿ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಆದಿವಾಸಿಗಳ ಪ್ರಶ್ನೆಗಳಿಗೆ ಸರಕಾರದ ಸ್ಪಂದನೆ: ಬಜೆಟ್ ನ ಕೆಲವು ಅಂಶಗಳಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸ್ವಾಗತ

Suddi Udaya

ಡಾ. ಟಿ. ವಿ. ಜೋಸೆಫ್ ರಸ್ತೆ” ನಾಮಫಲಕ ಅನಾವರಣ – ಕಾರುಣ್ಯ ಸ್ಪರ್ಶಂ ಯೋಜನೆಯಡಿ ಚಿಕಿತ್ಸಾ ಸಹಾಯಧನ

Suddi Udaya
error: Content is protected !!